ಕೊರಗ ಕಾಲೊನಿ ರಸ್ತೆ ಅಭಿವೃದ್ಧಿಗೆ ಅಲಂಕಾರಿನಲ್ಲಿ ಶಂಕುಸ್ಥಾಪನೆ ನೆರವೇರಿಸಿದ ಸಂಸದ ಕ್ಯಾ. ಚೌಟ
Saturday, January 25th, 2025ಮಂಗಳೂರು: ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿನ ರಾಮಕುಂಜ, ಪೆರಾಬೆ, ಅಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಕ್ಕಾಲು ಕೊರಗ ಕಾಲೊನಿಯ ರಸ್ತೆ ಅಭಿವೃದ್ಧಿಗೆ 2.75 ಕೋಟಿ ರೂ. ಅನುದಾನ ಮಂಜೂರು ಆಗಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಅಲಂಕಾರಿನಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ದೇಶದಲ್ಲಿ ಬಡವರ್ಗದ ಶೋಷಿತ ಕುಟುಂಬಸ್ಥರಿಗೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ […]