ಆಡಳಿತ ಪಕ್ಷ ಹಾಗೂ ವಿಪಕ್ಷ ಸದಸ್ಯರ ಪರಸ್ಪರ ಪ್ರತಿಭಟನೆ
Tuesday, October 17th, 2017ಮಂಗಳೂರು: ಐವರ್ನಾಡು ಗ್ರಾ.ಪಂ. ಪಿಡಿಒ ವರ್ಗಾವಣೆಗೆ ಸೂಚಿಸುವ ಮೂಲಕ ಉಸ್ತುವಾರಿ ಸಚಿವರು ಜಿ.ಪಂ. ಆಡಳಿತದಲ್ಲಿ ಹಸ್ತಕ್ಷೇಪ ನಡೆಸಿದ್ದಾರೆ ಎಂದು ಆಡಳಿತ ಪಕ್ಷ ಬಿಜೆಪಿ ಸದಸ್ಯರು ಹಾಗೂ ಜಿ.ಪಂ. ಅಧ್ಯಕ್ಷರು ಮರಳು ಮಾಫಿಯಾದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಉಲ್ಲೇಖೀಸಿದರು ಎಂದು ಆರೋಪಿಸಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪರಸ್ಪರ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ನಡೆದಿದೆ. ಆಡಳಿತ ಪಕ್ಷ ಹಾಗೂ ವಿಪಕ್ಷ ಸದನದಲ್ಲಿ ಏಕಕಾಲದಲ್ಲಿ ಸದನದ ಬಾವಿಗಿಳಿದು ಪರಸ್ಪರ ಪ್ರತಿಭಟನೆ […]