ಜಿಲ್ಲಾ ಮಟ್ಟದ ಯುವ ರೆಡ್‌ಕ್ರಾಸ್ ಪುನಶ್ಚೇತನ ಮತ್ತು ನಾಯಕತ್ವ ಶಿಬಿರದ ಸಮಾರೋಪ ಸಮಾರಂಭ
Thursday, March 5th, 2020ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ದ.ಕ ಜಿಲ್ಲಾ ಶಾಖೆ ಮತ್ತು ಮಂಗಳೂರು ವತಿಯಿಂದ ದಿನಾಂಕ 20.02.2020 ರಿಂದ 04.03.2020 ರವರೆಗೆ 5 ದಿನಗಳ ಜಿಲ್ಲಾ ಮಟ್ಟದ ಯುವ ರೆಡ್‌ಕ್ರಾಸ್ ಪುನಶ್ಚೇತನ ಮತ್ತು ನಾಯಕತ್ವ ಶಿಬಿರವನ್ನು ಡಾ. ಶಿವರಾಮ ಕಾರಂತ ಪಿಲಿಕುಲ ನಿಸರ್ಗಧಾಮದಲ್ಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 04.03.2020 ರಂದು ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಲಾಗಿತ್ತು. ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ. ಸಿಎ. ಶಾಂತರಾಮ ಶೆಟ್ಟಿ, ಚೇರ್‌ಮೆನ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ದ.ಕ ಜಿಲ್ಲಾ ಶಾಖೆ ಇವರು ವಹಿಸಿ ಭಾರತೀಯ […]