2 ವರ್ಷದೊಳಗೆ ಅಡ್ಯಾರ್ ಹರೇಕಳ ಕಿಂಡಿ ಅಣೆಕಟ್ಟು ಸೇತುವೆ ನಿರ್ಮಾಣ: ಪುಟ್ಟರಾಜು
Friday, September 14th, 2018ಮಂಗಳೂರು: ತಾಲೂಕಿನ ಅಡ್ಯಾರ್ನಿಂದ ಹರೇಕಳಕ್ಕೆ ನೇತ್ರಾವತಿ ನದಿಗೆ ಕಿಂಡಿ ಅಣೆಕಟ್ಟು ಸೇತುವೆಯನ್ನು ಎರಡು ವರ್ಷದೊಳಗೆ ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಪುಟ್ಟರಾಜು ತಿಳಿಸಿದ್ದಾರೆ. ಹರೇಕಳ ಅಡ್ಯಾರ್ನಲ್ಲಿ ನಿರ್ಮಿಸಲುದ್ದೇಶಿಸಿದ ಕಿಂಡಿ ಅಣೆಕಟ್ಟು ಸೇತುವೆಯ ಸಂಬಂಧ ಹರೇಕಳ ಪಾವೂರು ಕಡವಿನ ಬಳಿ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾಗರರೊಂದಿಗೆ ಮಾತನಾಡಿದರು. ಈ ಸೇತುವೆ ನಿರ್ಮಾಣ ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಸುಮಾರು 174 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಲಾಗಿದೆ. ಇನ್ನು, ಇದರಿಂದ ಜಮೀನು ಕಳೆದುಕೊಳ್ಳುವವರಿಗೆ ಸೂಕ್ತ […]