ಪುತ್ತೂರು ತಾಲೂಕಿನಲ್ಲಿ ಆವರಿಸಿದ ಡೆಂಗ್ಯೂ ಸಾಂಕ್ರಾಮಿಕ ಜ್ವರದ ಭೀತಿ

Monday, June 8th, 2020
dengue

ಪುತ್ತೂರು : ಕಡಬ  ಮತ್ತು ಪುತ್ತೂರು ತಾಲೂಕಿನಲ್ಲಿ ಜೂನ್‌ ಮೊದಲ ವಾರದಲ್ಲಿ 53 ಸಾಂಕ್ರಾಮಿಕ ಡೆಂಗ್ಯೂ ಜ್ವರ ಬಾಧೆ  ಪ್ರಕರಣಗಳು ಕಂಡು ಬಂದಿವೆ. ಜೂ. 1ರಿಂದ 7ರ ತನಕ ಕಡಬ ಪ್ರಾ.ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 1, ಕೊçಲ-2, ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 8, ಕೊಳ್ತಿಗೆ-1, ಪಾಣಾಜೆ-31, ಸರ್ವೆ-3, ಶಿರಾಡಿ-1, ತಿಂಗಳಾಡಿ-3 ಪ್ರಕರಣಗಳು ಕಂಡು ಬಂದಿವೆ. ಜನವರಿಯಿಂದ ಜೂನ್‌ 7ರ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 258 ಡೆಂಗ್ಯೂ ಜ್ವರ ಪ್ರಕರಣಗಳು ದೃಢಪಟ್ಟಿವೆ. […]

ಅವಿಭಜಿತ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಚಾಲನೆ

Saturday, December 16th, 2017
puttur-taluk

ಪುತ್ತೂರು: ಅವಿಭಜಿತ ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ವಠಾರದಲ್ಲಿ ದೀಪ ಬೆಳಗಿಸುವ ಮೂಲಕ ಕಡಬ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬು ಮುಗೇರ ಅವರು ಇಂದು ಬೆಳಗ್ಗೆ ಅದ್ಧೂರಿ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯ ಫಝಲ್ ಕೋಡಿಂಬಾಳ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆ ಆರಂಭವಾಯಿತು. ಕಡಬದ ರಾಜಬೀದಿಯಿಂದ ಪರಿಸರದ ಎಲ್ಲಾ ಶಾಲಾ ವಿದ್ಯಾರ್ಥಿಗಳು ಬೃಹತ್ ಶೋಭಾಯಾತ್ರೆಯು ಕಡಬದ ರಾಜಬೀದಿಯಲ್ಲಿ ಸಾಗುತ್ತಿದೆ. ಕಡಬ ಸರಕಾರಿ ಪದವಿ […]