ಪುನರ್ವಸತಿ ಯೋಜನೆ ಅನುಷ್ಠಾನ: ಸ್ಥಳೀಯರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ
Friday, March 4th, 2011ಮಂಗಳೂರು : ಕುದುರೆಮುಖ ರಾಷ್ಟ್ರೀಯ ಪುನರ್ವಸತಿ ಯೋಜನೆಯನ್ವಯ ಅರಣ್ಯದೊಳಗಿಂದ ಹೊರಬಂದು ವಾಸಿಸಲು ಒಪ್ಪುವ ಕುಟುಂಬಗಳಿಗೆ ಪರಿಹಾರ ಹಾಗೂ ಪೂರಕ ವ್ಯವಸ್ಥೆಗಳನ್ನು ನೀಡಲು ಪ್ರತೀ ಬುಧವಾರ ಸಂಬಂಧಪಟ್ಟ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ವಾರಕ್ಕೊಂದರಂತೆ ಒಂದು ಪ್ರಕರಣವನ್ನು ಇತ್ಯರ್ಥ ಪಡಿಸುವಂತೆ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬೆಳ್ತಂಗಡಿಯ ನಾರಾವಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ಬಳಿಕ ಕುತ್ಲೂರಿನ ಅಳಂಬ, ನೆಲ್ಲಿಪಡ್ಕದ ಮನೆಗಳಿಗೆ ಭೇಟಿ ನೀಡಿ ಅವರ ಅಭಿಪ್ರಾಯಗಳನ್ನು […]