ಮಂಗಳೂರು ವತಿಯಿಂದ ಜಿಲ್ಲಾ ಮಟ್ಟದ ಯುವ ರೆಡ್‌ಕ್ರಾಸ್ ಪುನಶ್ಚೇತನ ಮತ್ತು ನಾಯಕತ್ವ ಶಿಬಿರ-2020
Tuesday, March 3rd, 2020ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ದ.ಕ ಜಿಲ್ಲಾ ಶಾಖೆ ಮತ್ತು ಮಂಗಳೂರು ವತಿಯಿಂದ 05 ದಿನಗಳ ಯುವ ರೆಡ್‌ಕ್ರಾಸ್ ಪುನಶ್ಚೇತನ ಮತ್ತು ನಾಯಕತ್ವ ಶಿಬಿರವನ್ನು ದಿನಾಂಕ 29.02.2020 ರಂದು ಡಾ. ಶಿವರಾಮ ಕಾರಂತ ಪಿಲಿಕುಲ ನಿಸರ್ಗಧಾಮ, ವಾಮಂಜೂರು, ಮಂಗಳೂರು ಇಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕ ಮತ್ತು ಸ್ವಾಗತ ಭಾಷಣವನ್ನು ಶ್ರೀ. ಸಚೇತ್ ಸುವರ್ಣ, ಜಿಲ್ಲಾ ಯುವ ರೆಡ್‌ಕ್ರಾಸ್ ಕೋ-ಆಡಿನೇಟರ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಇವರು ನಿರ್ವಹಿಸಿದರು. ಅಧ್ಯಕ್ಷತೆಯನ್ನು ರೆಡ್‌ಕ್ರಾಸ್ ಸಂಸ್ಥೆಯ ಚೇರ್‌ಮೆನ್ ಶ್ರೀ. ಸಿಎ. ಶಾಂತರಾಮ […]