ನವಭಾರತ್ ಸರ್ಕಲ್ ಅಡಿಯಲ್ಲಿ ಪುರಾತನ ಬಾವಿ ಪತ್ತೆ
Saturday, June 12th, 2021ಮಂಗಳೂರು : ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ನವಭಾರತ್ ಸರ್ಕಲ್ – ರಾಷ್ಟ್ರಕವಿ ಗೋವಿಂದ್ ಪೈ ವೃತ್ತವನ್ನು ನೆಲಸಮ ಮಾಡಲಾಗಿದ್ದು ಇದೀಗ ಕಾಮಗಾರಿ ವೇಳೆ ವೃತ್ತದಲ್ಲಿ ಪುರಾತನ ಬಾವಿಯೊಂದು ಪತ್ತೆಯಾಗಿದೆ. ಸುಮಾರು 1980 ರಲ್ಲಿ ನಿರ್ಮಾಣವಾದ 40 ವರ್ಷದ ಹಿಂದಿನ ಬಾವಿ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ ಮೂಡಿಸಿದೆ. ಹಿಂದೆ ನವಭಾರತ ಮುದ್ರಣಾಲಯ ಮತ್ತು ಕಚೇರಿ ಇದ್ದ ಕಾರಣಕ್ಕೆ ಈ […]