ಸಾಂದೀಪನಿ ವಿದ್ಯಾರ್ಥಿ ವೇತನ, ಬ್ರಾಹ್ಮಣ ರೈತರಿಗೆ ನೆರವು ನೀಡುವ ಪುರುಷೋತ್ತಮ ಯೋಜನೆಗೆ ಚಾಲನೆ
Monday, September 6th, 2021ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಜಾರಿಗೊಳಿಸುತ್ತಿರುವ ಸಾಂದೀಪನಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು 9,206 ವಿದ್ಯಾರ್ಥಿಗಳಿಗೆ ಮಂಡಳಿಯು 13.77 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಬುದ್ಧಿವಂತಿಕೆಯೊಂದಿಗೆ ಸ್ಥಿತ ಪ್ರಜ್ಞತೆಯನ್ನು ಹೊಂದಿದ್ದಾರೆ. ಇದರಿಂದ ದೇಶ, ಸಮಾಜಕ್ಕೆ ಅನುಕೂಲವಾಗಿದೆ ಎಂದು ಅಭಿಪ್ರಾಯ ಪಟ್ಟರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಕಾರ್ಯಾರಂಭ ಮಾಡಿದ ಅಲ್ಪಾವಧಿಯಲ್ಲೇ ವ್ಯವಸ್ಥೆಯೊಳಗೇ ಯೋಜನೆಗಳನ್ನು ರೂಪಿಸಿ ಜಾರಿಗೆ […]