ಪುರೋಹಿತರನ್ನು ಪೂಜೆ ಮಾಡಿಸಿ, 49 ಲಕ್ಷ ರೂ. ಸುಲಿಗೆ ಮಾಡಿದ ಆರೋಪಿಗಳು
Friday, January 21st, 2022ಮಂಗಳೂರು : ನಗರದ ಪದವಿನಂಗಡಿಯ ಬಾಡಿಗೆ ಮನೆಯೊಂದಕ್ಕೆ ಪೂಜೆ ನೆಪದಲ್ಲಿ ಚಿಕ್ಕಮಗಳೂರಿನ ಪುರೋಹಿತರೊಬ್ಬರನ್ನು ಕರೆಸಿಕೊಂಡು ಜೊತೆಗೆ ಫೋಟೋ ತೆಗಿಸಿಕೊಂಡು ಬ್ಲಾಕ್ಮೇಲ್ ಮಾಡಿ ಸುಮಾರು 49 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲತ: ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಭವ್ಯ (30) ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕುಮಾರ್ ರಾಜು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಕುಮಾರ್ ರಾಜು ಹಾಗೂ ಭವ್ಯ ನಗರದ ಮೇರಿಹಿಲ್ನ ಅಪಾರ್ಟ್ಮೆಂಟ್ನ […]