ಮಂಗಳೂರು : 14ನೇ ಮಹಡಿಯ ಮನೆಯಿಂದ ಜಿಗಿದು ಮಹಿಳೆ ಆತ್ಮಹತ್ಯೆ
Thursday, June 10th, 2021ಮಂಗಳೂರು : ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಮನೆಯಿಂದ ಮಹಿಳೆಯೊಬ್ಬರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ಚೌಕಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪುಷ್ಪಲತಾ(64) ಎಂದು ಗುರುತಿಸಲಾಗಿದೆ. ಪುಷ್ಪಲತಾ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಚೌಕಿಯಲ್ಲಿರುವ ಪ್ಲಾಮ ಗ್ರಾಂಡ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಒತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾದ ಇವರು ಈ […]