ಒಂದು ಕೋಟಿ ಸಾಲ ತೀರಿಸದ ಪೂಜಾ ಗಾಂಧಿ, ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು
Saturday, June 27th, 2015ಬೆಂಗಳೂರು : ನಟಿ ಪೂಜಾ ಗಾಂಧಿ ವಿರುದ್ಧ ಒಂದು ಕೋಟಿ ರೂಪಾಯಿ ಸಾಲ ತೀರಿಸದ ಆರೋಪ ಕೇಳಿಬಂದಿದೆ. ‘ಅಭಿನೇತ್ರಿ’ ಚಿತ್ರದಿಂದಾಗಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದಾಗ, ಆ ಸಿನಿಮಾ ಕಂಪ್ಲೀಟ್ ಮಾಡುವುದಕ್ಕೆ ಮಳೆ ಹುಡುಗಿ ಪೂಜಾ ಗಾಂಧಿ ಮತ್ತು ಆಕೆಯ ತಂದೆ ಪವನ್ ಗಾಂಧಿ, ಡಾ.ಸುನೀಲ್ ಶರ್ಮಾ ಅವರಿಂದ ಒಂದು ಕೋಟಿ ರೂಪಾಯಿ ಸಾಲ ಪಡೆದಿದ್ದರು. ‘ ಅಭಿನೇತ್ರಿ’ ಸಿನಿಮಾದ ಸ್ಯಾಟಲೈಟ್ ಹಕ್ಕು ಮಾರಿ ಬಂದ ಹಣದಲ್ಲಿ ಸಾಲ ತೀರಿಸುವುದಾಗಿ ಹೇಳಿದ್ದ ಪೂಜಾ ಗಾಂಧಿ ಈವರೆಗೂ ಹಣ ಹಿಂದಿರುಗಿಸಿಲ್ಲ […]