ಇಂಧನ ಟ್ಯಾಂಕರ್ ಗೆ ಕಣ್ಣ ಹಾಕಿ ಹಣ ದೋಚುತ್ತಿದ್ದ ಜಾಲ ಪತ್ತೆ
Tuesday, December 11th, 2012ಮಂಗಳೂರು :ಪೆಟ್ರೋಲ್ ಟ್ಯಾಂಕರ್ ನ ಒಳಭಾಗದಲ್ಲಿ ರಹಸ್ಯವಾಗಿ ಮತ್ತೊಂದು ಟ್ಯಾಂಕ್ ನಿರ್ಮಿಸಿ ಪೆಟ್ರೋಲ್ ಸಂಸ್ಥೆ ಹಾಗೂ ಬಂಕ್ ಗಳಿಗೆ ವಂಚಿಸಿ, ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಕಳವು ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಇತ್ತೀಚೆಗೆ ಪತ್ತೆಹಚ್ಚುವ ಮೂಲಕ ಬೃಹತ್ ಕಾರ್ಯಚರಣೆ ಮಾಡಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು 69 ಲಕ್ಷ ರೂ. ಮೌಲ್ಯದ 5 ಟ್ಯಾಂಕರ್ ಹಾಗೂ ನಗದು 3 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ತಾಲೂಕು ಮಾಣಿ ಮನೆ […]