ಪ್ರಾದೇಶಿಕ ಸುದ್ದಿಗಳು
ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ
ಉಜಿರೆ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು....