ಬಂಟ್ವಾಳ ಘಟನೆ : ಜಿಲ್ಲೆಯಾದ್ಯಂತ ಭಾನುವಾರ ರಾತ್ರಿ 10-00 ಘಂಟೆಯ ವರೆಗೆ 144 ರಂತೆ ನಿಷೇದಾಜ್ಞೆ
Friday, November 13th, 2015ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ದಿನಾಂಕ 12-11-2015 ರಂದು ನಡೆದ ಅಹಿತಕರ ಘಟನೆ ನಂತರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಜಿಲ್ಲೆಯಾದ್ಯಂತ ಶಾಂತಿಯುತ ವಾತಾವರಣ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ದಿನಾಂಕ 12-11-2015 ರ ರಾತ್ರಿ 10-00 ಘಂಟೆಯಿಂದ ದಿನಾಂಕ 15-11-2015 ರ ರಾತ್ರಿ 10-00 ಘಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973 ರ ಸೆಕ್ಷನ್ 144 ರಂತೆ ನಿಷೇದಾಜ್ಞೆ ಆದೇಶ ಹೊರಡಿಸಲಾಗಿದೆ. ಇದರಂತೆ ಸದ್ರಿ […]