ಕೋಮುಭಾವನೆಯನ್ನು ಕೆರಳಿಸುವ ಸಮಾವೇಶಕ್ಕೆ ಅವಕಾಶ ನೀಡದಂತೆ ಪೊಲೀಸ್ ಅಧೀಕ್ಷಕರಿಗೆ ಮನವಿ
Thursday, February 7th, 2019ಮಂಗಳೂರು : ಫೆಬ್ರವರಿ 8 ರ ಶುಕ್ರವಾರದಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಸುವರ್ಣ ವಾರ್ತಾವಾಹಿನಿಯ ನಿರೂಪಕ ಅಜಿತ ಹನುಮಕ್ಕನವರ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜನೆ ಮಾಡಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ವಾರ್ತೆಗಳು ಪ್ರಸಾರವಾಗುತ್ತಿದೆ. ಇದರ ಅನ್ವಯ ಅಜಿತ ಹನುಮಕ್ಕನವರ ವಿರುದ್ಧ ಸೇಡನ್ನು ತೀರಿಸಿಕೊಳ್ಳಲು ಕೆಲವೊಂದು ಮತಾಂಧ ಸಂಘಟನೆಗಳು ಬಹುದೊಡ್ಡ ಪ್ರಮಾಣದಲ್ಲಿ ಸೇರುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವ ಸಾಧ್ಯತೆ […]