ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಮನವಿ
Thursday, December 23rd, 2021ಮಂಗಳೂರು : ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಆಗುವ ಅಯೋಗ್ಯ ಆಚರಣೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಕಮಿಶನರ್ ಇವರಿಗೆ ಮನವಿ. ಮಂಗಳೂರು : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಶ್ರೀ ರಾಜೇಂದ್ರ ಮತ್ತು […]