ದೀಪಕ್ ರಾವ್ ಕೊಲೆ ಪ್ರಕರಣ: ರಮಾನಾಥ ರೈ-ಶೋಭಾ ಕರಂದ್ಲಾಜೆ ಜಟಾಪಟಿ
Thursday, January 4th, 2018ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೃತ ದಿಪಕ್ ರಾವ್ ಅವರ ಶವಯಾತ್ರೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು ಈ ಮುಂಚೆಯೂ ಮೆರವಣಿಗೆಗಳು ನಡೆದ ಸಂದರ್ಭದಲ್ಲಿ ಘರ್ಷಣೆಗಳಾಗಿರುವ ಉದಾಹರಣೆಗಳು ಜಿಲ್ಲೆಯಲ್ಲಿ ಇವೆ ಹಾಗಾಗಿ ಪೊಲೀಸರು ಶವ ಯಾತ್ರೆಗೆ ಅನುಮತಿ ನಿರಾಕರಿಸುತ್ತಿದ್ದಾರೆ ಎಂದರು. ದೀಪಕ್ ಮೃತ ದೇಹ ಗೌಪ್ಯವಾಗಿ ಮನೆಗೆ ಶಿಫ್ಟ್, ಶವಯಾತ್ರೆಗೆ ಬಿಗಿಪಟ್ಟು ಮಾಧ್ಯಮದ ಪೋನ್ ಇನ್ ನಲ್ಲಿ ಎದುರುಬದುರಾದ ಸಚಿವ ರಮಾನಾಥ […]