ಪಾಸ್ ಪೋರ್ಟ್ ಅರ್ಜಿ ಸಲ್ಲಿಕೆ :ಇಲ್ಲದ ನಿಯಮಗಳನ್ನು ಸೃಷ್ಟಿಸುತ್ತಿರುವ ಪೊಲೀಸರು : ಖಾದರ್ ಆರೋಪ
Thursday, March 21st, 2013ಮಂಗಳೂರು : ಪೊಲೀಸರೇ ಪಾಸ್ ಪೋರ್ಟ್ ಅರ್ಜಿದಾರರ ಮನೆಗೆ ಭೇಟಿ ನೀಡಿ, ಅರ್ಜಿದಾರನ ಪೂರ್ವಾಪರತೆಯ ಬಗ್ಗೆ ತಿಳಿದುಕೊಂಡು ನಂತರ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಿಸುವ ನಿಯಮ ಹಿಂದಿನಿಂದಲೂ ಜಾರಿಯಲ್ಲಿದೆ. ಆದರೆ ಇತ್ತೀಚೆಗೆ ಪಾಸ್‌ಪೋರ್ಟ್ ಅರ್ಜಿದಾರರು ವಾಸದ ಮನೆ ಎದುರು ನಿಂತು ಪೊಟೊ ತೆಗೆಯಬೇಕು, ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದಾಗ ಸಹಿ ಹಾಕಿದ ಸಾಕ್ಷಿದಾರರೇ ಪೊಲೀಸ್ ವಿಚಾರಣೆಯ ಸಂದರ್ಭದಲ್ಲೂ ಠಾಣೆಗೆ ಹಾಜರಾಗಬೇಕು ಎಂಬ ಕೆಲವು ಹೊಸ ಕ್ರಮಗಳನ್ನು ಪೊಲೀಸರು ಪ್ರಾರಂಭಿಸಿದ್ದಾರೆ ಇದರಿಂದ ಪಾಸ್ ಪೋರ್ಟ್ ಗೆ ಅರ್ಜಿ ದಾರರು ಅನಗತ್ಯ […]