ಡೆತ್ ನೋಟಲ್ಲಿ ಪ್ರಿಯಕರನ ಹೆಸರು ಬರೆದಿಟ್ಟು ವಿಷ ಸೇವಿಸಿದ ಯುವತಿ
Thursday, July 23rd, 2020ತೆಲಂಗಾಣ : ಕಾಲೇಜಿನಲ್ಲಿ ಓದುತ್ತಿರುವ ಸಂದರ್ಭದಲ್ಲಿ ಸಹಪಾಠಿಯಾಗಿದ್ದವನನ್ನು ಪ್ರೀತಿಸಿ ನಂತರ ಮದುವೆ ಮಾಡಿಕೊ ಎಂದಿದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಪೋಥರಂ ಗ್ರಾಮದ 19 ವರ್ಷದ ಯುವತಿ ಉಮಾ ಎಂಬ ಹುಡುಗಿ ಕಾಲೇಜಿನಲ್ಲಿ ಓದುತ್ತಿರುವ ಸಂದರ್ಭದಲ್ಲಿ ಸಹಪಾಠಿಯಾಗಿದ್ದ ರಂಜಿತ್ ಎಂಬ ಯುವಕನ ಪ್ರೇಮಕ್ಕೆ ಬಿದ್ದಿದ್ದಾಳೆ. ಆತನೂ ಇವಳನ್ನು ಪ್ರೀತಿಸುವುದಾಗಿ ಹೇಳಿದ್ದು, ಅದನ್ನು ಉಮಾ ನಂಬಿದ್ದಾಳೆ. ಈ ಬಗ್ಗೆ ಅರಿವು ಇಲ್ಲದಿದ್ದ ಉಮಾ ಪಾಲಕರು ಮಗಳಿಗೆ ಹುಡುಗನನ್ನು ನೋಡಲು ಶುರು ಮಾಡಿದ್ದಾರೆ. ಮನೆಯವರಿಗೆ […]