ಪೌರತ್ವ ಕಾಯಿದೆ ತಿದ್ದುಪಡಿ ಆತಂಕಕಾರಿ : ಐವನ್ ಡಿಸೋಜ
Monday, December 16th, 2019ಮಂಗಳೂರು : ದೇಶದಲ್ಲಿ ಪೌರತ್ವ ಕಾಯಿದೆ ತಿದ್ದುಪಡಿ ವಿಚಾರದ ಮೂಲಕ ದೇಶದಾದ್ಯಂತ ನಡೆಯುತ್ತಿರುವ ಹಿಂಸಾಚಾರ ಗುಜರಾತ್ ಮಾದರಿಯಂತೆ ಸಾಗುತ್ತಿರುವುದಕ್ಕೆ ಕೇಂದ್ರ ಸರಕಾರದ ನೀತಿ ಕಾರಣ ವಾಗಿದೆ. ಆದರೆ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ತಮಗೆ ಇದು ಸಂಬಂಧಿಸಿದಂತೆ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಪೌರತ್ವ ಕಾಯ್ದೆಯ ತಿದ್ದುಪಡಿ ಬೇಡ ಎಂದು ಯಾರೂ ಹೇಳಿಲ್ಲ. ಅದರೆ ಮುಸ್ಲಿಂ ಸಮಯದಾಯವನ್ನೇ ಗುರಿಯಾಗಿಸಿ ತಿದ್ದುಪಡಿ ಮಾಡಿರುವುದು ಆತಂಕಕಾರಿಯಾಗಿದೆ. ವಿರೋಧಿಸಿ […]