ಯಾವುದೇ ದಾಖಲೆ ಇಲ್ಲದೆ ದೇಶಕ್ಕೆ ಬಂದರೆ ಅದನ್ನ ಸಹಿಸಲು ಆಗಲ್ಲ : ಸಂಸದೆ ಶೋಭಾ ಕರಂದ್ಲಾಜೆ
Saturday, January 18th, 2020ಚಿಕ್ಕಮಗಳೂರು : ವೀಸಾದ ಸಮಯ ಮುಗಿದ ಬಳಿಕ ಯಾವ ದೇಶದಲ್ಲೂ ಇರುವಂತಿಲ್ಲ. ಅದೇ ರೀತಿ ನಮ್ಮ ದೇಶದಲ್ಲೂ ಮಾಡುವುದು ತಪ್ಪಲ್ಲ. ಯಾವುದೇ ದಾಖಲೆ ಇಲ್ಲದೆ ಭಾರತಕ್ಕೆ ಬಂದರೆ ಅದನ್ನ ಸಹಿಸಲು ಆಗಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಚಿಕ್ಕಮಗಳೂರಿನ ರಾಷ್ಟ್ರ ಜಾಗರಣಾ ಸಮಿತಿ ವತಿಯಿಂದ ನಗರದಲ್ಲಿ ನಡೆದ ಪೌರತ್ವ ಕಾಯ್ದೆ ಕುರಿತ ಜನ ಜಾಗರಣಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಾರತ ಮೊದಲಿನಿಂದಲೂ ವಿಶ್ವದ ಸಾಕಷ್ಟು ಜನಾಂಗಗಳಿಗೆ ಆಶ್ರಯ ನೀಡಿದೆ. ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನದಲ್ಲಿನ ಧಾರ್ಮಿಕ […]