ಪೌರತ್ವ ಪ್ರತಿಭಟನೆಯಿಂದ ಕಳೆಗುಂದಿದ ಪ್ರವಾಸೋದ್ಯಮ
Thursday, December 26th, 2019ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ರಾಜ್ಯದಲ್ಲಿ ಅತ್ಯಂತ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ನಗರ. ಪ್ರಾಣಿ ಸಂಗ್ರಹಾಲಯ, ಅರಮನೆ ಸೇರಿದಂತೆ ಅನೇಕ ಪ್ರವಾಸಿ ತಾಣಗಳಿದ್ದು, ಇವುಗಳನ್ನೆಲ್ಲ ಕಣ್ತುಂಬಿಕೊಳ್ಳಲು ಡಿಸೆಂಬರ್ ನಲ್ಲಿ ರಾಜ್ಯ ಹೊರರಾಜ್ಯ, ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಈ ಬಾರಿ ಪ್ರವಾಸೋದ್ಯಮ ಕಳೆಗುಂದಿದೆ. ಆರ್ಥಿಕ ಹಿಂಜರಿತದ ನಡುವೆಯೂ ಅಲ್ಪ ಸ್ವಲ್ಪ ಚೇತರಿಕೆ ಕಾಣುತಿದ್ದ ಪ್ರವಾಸೋದ್ಯಮ ಕಳೆದ ಎರಡು ವಾರಗಳಿಂದ ಮಕಾಡೆ ಮಲಗಿದೆ. ದೇಶದಲ್ಲಿ ಎನ್ಆರ್ಸಿ ಹಾಗೂ ಸಿಎಎ ವಿರೋಧಿ ಪ್ರತಿಭಟನೆಗಳು ಆರಂಭವಾದ ಬಳಿಕ ಮೈಸೂರಿಗೆ […]