ತುಳು ನಾಟಕ ಕಲಾವಿದರ ಒಕ್ಕೂಟದಿಂದ ಸಚಿವೆ ಡಾ.ಜಯಮಾಲರಿಗೆ ಮನವಿ

Tuesday, July 24th, 2018
minister-jaya

ಮಂಗಳೂರು : ಅಶಕ್ತ ಕಲಾವಿದರಿಗೆ ನೀಡುವ ಮಾಶಾಸನವನ್ನು ಒಂದೂವರೆ ಸಾವಿರದಿಂದ ಐದು ಸಾವಿರಕ್ಕೆ ಏರಿಸಬೇಕು. ಜಿಲ್ಲೆಯಲ್ಲಿ ರಂಗಮಂದಿರದ ಕಲ್ಪನೆಯನ್ನು ಸಾಕಾರಗೊಳಿಸಬೇಕು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತುಳುಸಾಹಿತ್ಯ ಅಕಾಡೆಮಿಯಿಂದ ನಾಟಕ ಪ್ರದರ್ಶನಗಳಿಗೆ ಅನುದಾನ ನೀಡಲು ಇರುವ ಕಾನೂನು ತೊಡಕನ್ನು ಹೋಗಲಾಡಿಸಬೇಕು ಮೊದಲಾದ ಹತ್ತು ಬೇಡಿಕೆಗಳನ್ನು ಮುಂದಿಟ್ಟು ತುಳುನಾಟಕ ಕಲಾವಿದರ ಒಕ್ಕೂಟ ಸಂಸ್ಥೆಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಡಾ. ಜಯಮಾಲ ಅವರಿಗೆ ಮನವಿಯನ್ನು ಸಲ್ಲಿಸಿದೆ. ಜಿಲ್ಲೆಗೆ […]

ಯುವ ಸಮುದಾಯ ಇಂದು ಯಕ್ಷಗಾನದತ್ತ ಆಕರ್ಷಿತರಾಗುತ್ತಿದ್ದಾರೆ: ದೇವದಾಸ್ ಕಾಪಿಕಾಡ್

Tuesday, February 27th, 2018
sathish-patla

ಮಂಗಳೂರು: ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರಿಂದ ಯುವ ಸಮುದಾಯ ಯಕ್ಷಗಾನದತ್ತ ಆಕರ್ಷಿತರಾಗುತ್ತಿದ್ದಾರೆ.ಯಕ್ಷಗಾನ ಅಂದ್ರೆ ರೋಮಾಂಚನ . ಅದರ ಮೇಲೆ ಯುವಕರಿಗೆ ಇರುವ ವ್ಯಾಮೋಹ- ಆಸಕ್ತಿಯಿಂದ ಯಕ್ಷಗಾನ ಇಂದು ಪುನಶ್ಚೇತನ ಪಡೆಯುತ್ತಿದೆ.ಎಂದು ಖ್ಯಾತ ನಾಟಕ, ಸಿನಿಮಾ ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ತಿಳಿಸಿದರು. ಮಾರ್ಚ್ 7 ರಂದು ಮಂಗಳೂರಿನ ಪುರಭವನದಲ್ಲಿ ನಡೆಯುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಮಂಗಳೂರು ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಲ್ಲಾಲ್‌ಬಾಗ್‌ನ ಪತ್ತುಮುಡಿ ಸೌಧದಲ್ಲಿ ದೇವದಾಸ್ ಕಾಪಿಕಾಡ್ ನಿನ್ನೆ ಬಿಡುಗಡೆಗೊಳಿಸಿ ಮಾತನಾಡಿದರು. […]