ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ : ಲಾಭ ಪಡೆಯಲು ಕೊಡಗಿನ ರೈತರಲ್ಲಿ ಜಿಲ್ಲಾಧಿಕಾರಿ ಮನವಿ
Saturday, February 8th, 2020ಮಡಿಕೇರಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು 2018ರಿಂದ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ರಾಷ್ಟ್ರೀಕತ ಬ್ಯಾಂಕ್, ಗ್ರಾಮೀಣ ಬ್ಯಾಂಕುಗಳು ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳಿಂದ 2019ರವರೆಗೆ 91,311 ರೈತರು ಬೆಳೆಸಾಲ ಪಡೆದವರಾಗಿದ್ದು, ಇಲ್ಲಿಯವರೆಗೆ 44.174 ರೈತರು ಮಾತ್ರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಉಳಿದ ರೈತರು ಕೂಡ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯಲ್ಲಿ ಹೆಸರು ನೋಂದಾಯಿಸಲ್ಪಟ್ಟು ಬ್ಯಾಂಕಿಂಗ್ […]