ನರೇಂದ್ರ ಮೋದಿ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ವಿತರಣೆ
Friday, September 17th, 2021ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ ದೇಶಾದ್ಯಂತ ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇದು ದೇಶದ ಕೋವಿಡ್ ಲಸಿಕೆ ಅಭಿಯಾನದಲ್ಲಿ ಹೊಸ ಮೈಲುಗಲ್ಲು ಎನ್ನಲಾಗಿದೆ. “ಪ್ರಧಾನಿ ಮೋದಿಯವರ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಈ ಮುಂಚೆ ತಿಳಿಸಿದ್ದವು. ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ […]