ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ದಾಮೋದರ ದಾಸ್ ಮೋದಿ

Monday, June 10th, 2024
Narendra-Modi

ನವದೆಹಲಿ: ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು ಇಂದು ಭಾನುವಾರ ಸಂಜೆ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಯವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿಗಳುು ಪ್ರಮಾಣವಚನ ಬೋಧಿಸಿದಿರು. ನರೇಂದ್ರ ಮೋದಿ ಅವರ ಜತೆಗೆ ಹಲವು […]