ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ಸನ್ಮಾನ್ಯ ಪ್ರಧಾನ ಮಂತ್ರಿ ಭೇಟಿ
Friday, August 2nd, 2019ಮಂಗಳೂರು : ಪ್ರಧಾನಮಂತ್ರಿಗಳ ಆಶಯ ಯೋಜನೆಯಾದ ಮುದ್ರ ಮತ್ತು ಜನಧನ್ ಯೋಜನೆಗಳು ಅತ್ಯತ್ತಮವಾಗಿ ಅನುಷ್ಠಾಗೊಂಡ ಜಿಲ್ಲೆ ದಕ್ಷಿಣ ಕನ್ನಡ, ಈ ಜಿಲ್ಲೆಯಲ್ಲಿ ಸುಮಾರು 1.12 ಲಕ್ಷ ಜನರಿಗೆ ರೂ. 1,600 ಕೋಟಿ ಸಾಲಕೊಟ್ಟು ಉದ್ದಿಮೆದಾರರನ್ನಾಗಿ ಪ್ರೋತ್ಸಾಹಿಸಿದ ಯೋಜನೆಯ ವರದಿಯನ್ನು ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಹಸ್ತಾಂತರಿಸಿದರು. ಸಂಸದರ ಈ ಕಾರ್ಯಕ್ಕೆ ಪ್ರಧಾನ ಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಪ್ರಧಾನಿಯವರು ಹಣಕಾಸು ಇಲಾಖೆಯ ಕಾರ್ಯದರ್ಶಿ ಶ್ರೀ.ರಾಜೀವ್.ಕೆ.ಆರ್ ಇವರೊಂದಿಗೆ ಸಭೆ ನಡೆಸಿದರು. ಈ ಯೋಜನೆಯನ್ನು ಇಡೀ ದೇಶದಲ್ಲಿ […]