ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ ದಂಡ : ಜಿಲ್ಲಾಧಿಕಾರಿ
Thursday, September 24th, 2020ಮಂಗಳೂರು: ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಹೊಟೇಲ್, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿ ಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ […]