ಕನಸಿನಲ್ಲಿ ಅಲ್ಲಾಹು ಹೇಳಿದಂತೆ ಪ್ರವಾದಿ ತನ್ನ ಮಗನನ್ನೇ ಬಲಿ ಕೊಡುವಾಗ ಆಗಿದ್ದೆ ಪವಾಡ !
Wednesday, July 21st, 2021ಮಂಗಳೂರು : ಸುಮಾರು 4,000 ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನಗಳ ನೆನಪಿನಲ್ಲಿ ಈ ಹಬ್ಬ ಆಚರಿಸಲಾಗುತ್ತದೆ. ಇಬ್ರಾಹಿಂ ಅವರು ಪ್ರವಾದಿ ಮುಹಮ್ಮದ್ ಅವರಿಗಿಂತ ಸುಮಾರು ಎರಡೂವರೆ ಸಾವಿರ ವರ್ಷಗಳ ಹಿಂದೆ ಹಿಟ್ಟಿದ್ದ ಪ್ರವಾದಿ. ಇಸ್ಲಾಮಿಕ್ ನಂಬಿಕೆಗಳ ಪ್ರಕಾರ, ಪ್ರವಾದಿ ಇಬ್ರಾಹಿಂಗೆ ಒಮ್ಮೆ ಅಲ್ಲಾಹು ಅಗ್ನಿ ಪರೀಕ್ಷೆಯನ್ನು ಮಾಡುತ್ತಾನೆ. ಒಮ್ಮೆ ಅಲ್ಲಾಹು ಪ್ರವಾದಿ ಇಬ್ರಾಹಿಂ ಕನಸಿನಲ್ಲಿ ಕಾಣಿಸಿಕೊಂಡು ಪ್ರವಾದಿ ಬಳಿ ಇರುವ ಯಾವುದಾದರೂ ಆತ್ಯಮೂಲ್ಯವಾದ ವಸ್ತುವೊಂದನ್ನು ತನಗೆ ಬಲಿ ನೀಡಬೇಕು ಎಂದು ತ್ಯಾಗ ಮಾಡಬೇಕೆಂದು ಆದೇಶಿಸುತ್ತಾನೆ. […]