ಪ್ರವಾಹ: ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ
Sunday, July 25th, 2021ಬೆಳಗಾವಿ : ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು. ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಜು.25) ನಡೆದ ಅತಿವೃಷ್ಟಿ/ಪ್ರವಾಹ ಕುರಿತ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ವಾರದಿಂದ ದಾಖಲೆ ಪ್ರಮಾಣದ ಮಳೆಯಾಗಿದೆ. ರಾಜ್ಯದ […]