ನೂತನ ಪ್ರವಾಸೋದ್ಯಮ ನೀತಿಯು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
Sunday, September 27th, 2020ಬೆಂಗಳೂರು : ನೂತನ ಪ್ರವಾಸೋದ್ಯಮ ನೀತಿಯು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ತಿಳಿಸಿದರು. ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಪ್ರವಾಸೋದ್ಯಮ ನೀತಿ 2020-25 ರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿಯ ಗುರಿ ಸಾಧಿಸಬೇಕಾದರೆ ಸಮರ್ಪಕ ರೂಪುರೇಷೆಗಳು ಹಾಗೂ ಯೋಜನೆಗಳನ್ನು ಒಳಗೊಂಡ ಒಂದು ನೀತಿಯನ್ನು ರೂಪಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಪ್ರವಾಸೋದ್ಯಮದ ಸಮಗ್ರ […]