ಉತ್ತರಾಖಂಡ್ ಯುವ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿಗಳ ಸಂವಾದ ಕಾರ್ಯಕ್ರಮ
Wednesday, January 29th, 2020ಮಂಗಳೂರು : ದಿನಾಂಕ 27-10-2020 ರಂದು ಉತ್ತರಾಖಂಡದಿಂದ ಸುಮಾರು 4 ದಿನಗಳ ಮಂಗಳೂರು ಪ್ರವಾಸಕ್ಕೆ ಆಗಮಿದ ಸುಮಾರು 50 ಜನ ಯುವಕರ ತಂಡ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ತಂಡ ದಿನಾಂಕ 24-10-2020ಕ್ಕೆ ಮಂಗಳೂರಿಗೆ ಆಗಮಿಸಿ ಮಂಗಳೂರಿನ ಹಲವಾರು ಪ್ರಶಸ್ತಿ ಪುರಸ್ಕೃತ ಸಂಘ ಸಂಸ್ಥೆಯನ್ನು ಭೇಟಿಯಾಗಿ ಆ ಸಂಸ್ಥೆಯ ಕಾರ್ಯವೈಕರಿಯ ಬಗ್ಗೆ ಆ ಸಂಸ್ಥೆಯ ಪದಾಧಿಕಾರಿಗಳಿಂದ ಮಾಹಿತಿ ಪಡೆದುದರ ಜೊತೆಗೆ ಸ್ಥಳಿಯ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿನೀಡಿದರು ಹಾಗೂ ಈ ಬಗ್ಗೆ ಜಿಲ್ಲಾಧಿಕಾರಿಗಳ ಮಾಹಿತಿ ಪಡೆದರು, ಈ ಸಂದರ್ಭದಲ್ಲಿ […]