ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರಶಸ್ತಿ ಪ್ರದಾನ

Saturday, August 28th, 2021
Asia One

ಉಜಿರೆ: “ಏಷ್ಯಾ ವನ್” ಜಾಗತಿಕ ಪತ್ರಿಕೆಯು ಏಷ್ಯಾ ಖಂಡದ ಸಾಮಾಜಿಕ ನಾಯಕರನ್ನು ಗುರುತಿಸುವುದರೊಂದಿಗೆ ತನ್ನ 14ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ: 27-08-2021 ಶುಕ್ರವಾರದಂದು ಆನ್‌ಲೈನ್ ಮೂಲಕ ಆಯೋಜಿಸಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರತಿಷ್ಠಿತ “ಏಷ್ಯಾ ಖಂಡದ ಶ್ರೇಷ್ಠ ನಾಯಕರು” ಎಂಬ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಂದು ತಬಸ್ಸುಮ್ ಅವರಿಗೆ ಪ್ರಶಸ್ತಿ ಪ್ರಧಾನ

Wednesday, February 19th, 2020
tabassum

ಮಂಗಳೂರು : ಎಚ್ಐವಿ/ ಏಡ್ಸ್ ಬಾತ ಮಕ್ಕಳನ್ನು ತಾಯಿಯಂತೆ ಸಲಹುವ ಮೂಲಕ ಮಾನವೀಯ ಸೇವೆ ಮಾಡುತ್ತಿರುವ ತಬಸ್ಸುಮ್ ಅವರು ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಂಗಳೂರು ಕೊಣಾಜೆ ಸಮೀಪದ ನಿವಾಸಿ ತಬಸ್ಸುಮ್ ಅವರನ್ನು ಬಾಲಕೃಷ್ಣ ಗಟ್ಟಿ, ಡಾ.ವಸಂತ ಕುಮಾರ್ ಪೆರ್ಲ ಮತ್ತು ಡಾ.ನಾಗವೇಣಿ ಮಂಚಿ ನೇತೃತ್ವದ ಆಯ್ಕೆ ಸಮಿತಿಯು 2019ನೇ ವರ್ಷದ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಫೆಬ್ರವರಿ 29ರಂದು ಪ್ರಶಸ್ತಿ ಪ್ರದಾನ: ಉರ್ವ ರಾಧಾಕೃಷ್ಣ ಮಂದಿರದ ಸಭಾಂಗಣದಲ್ಲಿ 2020ರ ಫೆಬ್ರವರಿ […]

ಶ್ರೀ ಕುಂದೇಶ್ವರ ಸಮ್ಮಾನ ಪ್ರಶಸ್ತಿ ಪ್ರದಾನ ಸಮಾರಂಭ

Tuesday, January 28th, 2020
GRU

ಮಂಗಳೂರು : ಕಾರ್ಕಳ ಹಿರ್ಗಾನ ಶ್ರೀಕುಂದೇಶ್ವರ ದೇವಸ್ಥಾನ ದಿಂದ ಕೊಡಮಾಡುವ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಯನ್ನುಜಾತ್ರೆಯ ಸಂದರ್ಭ ಕಲಾವಿದ ಕದ್ರಿ ರಾಮಚಂದ್ರ ಭಟ್ ಎಲ್ಲೂರು ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ಮೇರು ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ದಿನಕ್ಕೆ ನಾಲ್ಕು ಯಕ್ಷಗಾನ ಪ್ರದರ್ಶನ ಕ್ಕೆ ಹೋಗುತ್ತೇವೆ. ಆದರೆ ಬಾಲ- ಯುವ ಪ್ರತಿಭೆಗಳು ವೃತ್ತಿಪರ ಕಲಾವಿದರಂತೆ, ಅವರನ್ನು ಮೀರಿಸಿ ಪ್ರದರ್ಶನ ನೀಡಿದಾಗ ನಮಗೆ ಆತ್ಮ ತೃಪ್ತಿ ಯಾಗುತ್ತದೆ. ಅಂಥ ಕಾರ್ಯಕ್ರಮ ಗಳಲ್ಲಿ ಇದೂ ಒಂದು […]

ಬೋಳಾರ ನಾರಾಯಣ ಶೆಟ್ಟಿ ಸಂಸ್ಮರಣೆ – ಪ್ರಶಸ್ತಿ ಪ್ರದಾನ, ಅರ್ಹರಿಗೆ ದೊರೆತಾಗ ಪ್ರಶಸ್ತಿ ಅರ್ಥಪೂರ್ಣ : ಒಡಿಯೂರು ಶ್ರೀ

Tuesday, December 10th, 2019
Bolara

ಮಂಗಳೂರು : ‘ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಯಕ್ಷಗಾನ ಕಲೆಯ ಕೊಡುಗೆಯಿದೆ. ಭಾಷಾ ಸ್ವಚ್ಛತೆಯಿಂದ ಕೂಡಿದ ಯಕ್ಷಗಾನ ಕಲೆ ತನ್ನ ಮೂಲ ಚೌಕಟ್ಟಿನೊಳಗೆ ಇದ್ದಾಗ ಚಂದ. ರಾಮಾಯಣ ಮಹಾಭಾರತಗಳಂತಹ ಪುರಾಣಗಳು ಯಕ್ಷಗಾನ ಕಲೆಯ ಮೂಲಕ ಹಳ್ಳಿಗಳ ಜನರನ್ನು ಮುಟ್ಟುತ್ತಿದೆ. ಅರ್ಹರಿಗೆ ಪ್ರಶಸ್ತಿ ದೊರೆತಾಗ ಅದು ಅರ್ಥಪೂರ್ಣವಾಗುತ್ತದೆ’ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. ಬೋಳಾರ ನಾರಾಯಣ ಶೆಟ್ಟಿ ಯಕ್ಷ ಪ್ರತಿಷ್ಠಾನದ ವತಿಯಿಂದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಯಕ್ಷಗಾನದ ಮೇರು ಕಲಾವಿದ ದಿ. ಬೋಳಾರ […]