ತಕ್ಷಣ ಪ್ರಸಿದ್ದಿ ಹೊಂದಲು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಅರೋಪಿ
Friday, August 21st, 2020ಮಂಗಳೂರು : ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇಟ್ಟಿದೆ ಎಂದು ಬೆದರಿಕೆ ಕರೆ ಮಾಡಿದರೆ ಧಿಡೀರನೆ ಪ್ರಸಿದ್ದಿ ಪಡೆಯ ಬಹುದು ಎಂದು ಆರೋಪಿ ಯೋಚಿಸಿದ್ದ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಹೇಳಿದ್ದಾರೆ. 33 ವರ್ಷದ ಕಾರ್ಕಳ ಮುದ್ರಾಡಿ ನಿವಾಸಿ ವಸಂತ್ ಶೇರಿಗಾರ್ ಆರೋಪಿಯಾಗಿದ್ದು ಈತ 8 ನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದಾನೆ , ಮೊಬೈಲ್ ಫೋನ್ ಬಳಸುವಲ್ಲಿ ತುಂಬಾ ಪರಿಣಿತರಿದ್ದಾನೆ ಎಂದು ಪೊಲೀಸ್ ಆಯುಕ್ತ ತಿಳಿಸಿದ್ದಾರೆ. ಶುಕ್ರವಾರ (ಆಗಸ್ಟ್ 21) ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ […]