ಪ್ರಾಚೀನ ವೈಶಿಷ್ಟ್ಯತೆ ದಾಖಲಿಸಲು ಶೋಧ ಪ್ರಜ್ಞೆ ಅಗತ್ಯ : ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಮತ
Friday, February 28th, 2020ಧರ್ಮಸ್ಥಳ : ಹೊಸ ಪೀಳಿಗೆಯ ಪ್ರತಿಭಾನ್ವಿತರು ಭಾರತದ ಪ್ರಾಚೀನಕಾಲದಇತಿಹಾಸ ಪ್ರತಿನಿಧಿಸುವ ಶಾಸನ, ಸ್ಥಳನಾಮ ಮತ್ತಿತರ ಪುರಾವೆಗಳನ್ನು ಸಂಗ್ರಹಿಸಿ ಭಾರತೀಯಜ್ಞಾನಪರಂಪರೆಗೆ ಕೊಡುಗೆಗಳನ್ನು ನೀಡುವ ಸಂಶೋಧನಾ ಪ್ರಜ್ಞೆ ಹೊಂದಬೇಕುಎಂದುಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ನುಡಿದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇತಿಹಾಸ ವಿಭಾಗದ ಸಹಯೋಗದೊಂದಿಗೆ ಧರ್ಮಸ್ಥಳದ ವಸಂತ್ ಮಹಲ್ ಸಭಾಭವನದಲ್ಲಿ ಏರ್ಪಟ್ಟ ಭಾರತೀಯ ಪುರಾಭಿಲೇಖ ಸಂಸ್ಥೆಯ 45ನೇ ವಾರ್ಷಿಕ ಅಧಿವೇಶನ ಮತ್ತು ಭಾರತೀಯ ಸ್ಥಳನಾಮ ಸಂಸ್ಥೆಯ 39ನೇ ವಾರ್ಷಿಕ ಸಮಾವೇಶದ ಎರಡು ದಿನಗಳ ಜಂಟಿ […]