ಬಕ್ರೀದ್ ದಿನದಂದು ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಇಲ್ಲ, ಪ್ರಾಣಿ ವಧೆ ಮತ್ತು ಬಲಿದಾನ ಮಾಡುವಂತಿಲ್ಲ
Friday, July 16th, 2021ಮಂಗಳೂರು : ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜು.21ರಂದು ನಡೆಯುವ ಬಕ್ರೀದ್ ಹಬ್ಬಕ್ಕೆ ಸಂಬಂಧಿಸಿ ಕೇಂದ್ರ ಸರಕಾರದ ನಿರ್ದೇಶನದಂತೆ ರಾಜ್ಯ ಸರಕಾರವು ಮಾರ್ಗಸೂಚಿಯನ್ನು ಪ್ರಕಟಿಸಿದೆ. ಬಕ್ರೀದ್ ದಿನದಂದು ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ (ನಮಾಝ್)ಗೆ ನಿರ್ಬಂಧ ಹೇರಲಾಗಿದೆ. ಮಸೀದಿಗಳಲ್ಲಿ 50 ಮಂದಿಗಿಂತ ಹೆಚ್ಚು ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು. ಒಂದು ವೇಳೆ ಅಧಿಕ ಮಂದಿ ಮಸೀದಿಗೆ ಆಗಮಿಸಿದರೆ ಹಂತ ಹಂತವಾಗಿ ನಮಾಝ್ ನಿರ್ವಹಿಸಲು ಅವಕಾಶ ಕಲ್ಪಿಸಬಹುದಾಗಿದೆ. ಮಸೀದಿಗಳಲ್ಲಿ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕು, 65 ವರ್ಷ ಮೇಲ್ಪಟ್ಟವರು ಮತ್ತು 10 […]