ಕೊರೋನಾ ಸೋಂಕು ಜುಲೈ 27 : ದಕ್ಷಿಣ ಕನ್ನಡ 119, ಉಡುಪಿ ಜಿಲ್ಲೆ 225

Tuesday, July 28th, 2020
coronavirus

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಂದು 119 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  ಸೋಂಕಿತರ ಸಂಖ್ಯೆ ಐದು ಸಾವಿರದ ಸನಿಹಕ್ಕೆ ತಲುಪಿದೆ. ಉಡುಪಿ ಜಿಲ್ಲೆಯಲ್ಲಿ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4930ಕ್ಕೆ ಏರಿಕೆಯಾಗಿದೆ. ಈ ಪೈಕಿ 2502 ಮಂದಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸೋಮವಾರದಂದು 80 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ 2297 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸೋಮವಾರ ಪತ್ತೆಯಾದ ಸೋಂಕಿತರ ಪೈಕಿ 46 ಮಂದಿಯಲ್ಲಿ […]

ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮಂಗಳವಾರ 44

Wednesday, July 15th, 2020
kasaragod-corona

ಕಾಸರಗೋಡು : ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು ಮಂಗಳವಾರ 44 ಮಂದಿಗೆ ದೃಢಪಟ್ಟಿದೆ. ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್  ಹೇಳಿರುವಂತೆ  20 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 15 ಮಂದಿ ವಿದೇಶಗಳಿಂದ, 9 ಮಂದಿ ಇತರ ರಾಜ್ಯಗಳಿಂದ ಬಂದವರಿಗೆ ಸೋಂಕು ಖಚಿತವಾಗಿದೆ ಎಂದು ತಿಳಿಸಿದ್ದಾರೆ. ಮಂಜೇಶ್ವರ ಪಂಚಾಯತ್ ನ 42, 62 ವರ್ಷದ ವ್ಯಕ್ತಿಗಳು, ಮೀಂಜ ಪಂಚಾಯತ್ ನ 62 ವರ್ಷದ ಮಹಿಳೆ, 32 ವರ್ಷದ ವ್ಯಕ್ತಿ, ಚೆಂಗಳ ಪಂಚಾಯತ್‌‌‌ನ 26, 62, 29 ವರ್ಷದ ಮಹಿಳೆಯರು, 32,16,34,37,75 ವರ್ಷದ ವ್ಯಕ್ತಿಗಳು, ಚೆಮ್ನಾಡ್ […]

ದ.ಕ. ಜಿಲ್ಲೆಯಲ್ಲಿ 33 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ, 34 ಮಂದಿ ಡಿಸ್ಚಾರ್ಜ್

Friday, June 26th, 2020
corona

ಮಂಗಳೂರು, : ದ.ಕ. ಜಿಲ್ಲೆಯಲ್ಲಿ 33 ಮಂದಿಯಲ್ಲಿ ಕೊರೊನಾ ಸೋಂಕು ಮತ್ತು ಉಡುಪಿ ಜಿಲ್ಲೆಯಲ್ಲಿ ಜೂನ್ 26 ಶುಕ್ರವಾರ 9 ಹೊಸ ಪ್ರಕರಣಗಳು ವರದಿಯಾಗಿವೆ. ದ.ಕ. ಜಿಲ್ಲೆಯಲ್ಲಿ 10 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿರುವುದು ಪತ್ತೆಯಾಗಿದೆ. 33 ಮಂದಿಯಲ್ಲಿ ಐವರು ಸೌದಿಯಿಂದ ಮರಳಿದವರಾಗಿದ್ದಾರೆ. 6 ಮಂದಿ ಕತಾರ್ ಹಾಗೂ ನಾಲ್ವರು ದಮಾಮ್ ನಿಂದ ಮರಳಿದವರಲ್ಲಿ ಸೋಂಕು ದೃಢಪಟ್ಟಿದೆ. ಇಂದು ಪತ್ತೆಯಾದ ಪ್ರಕರಣಗಳ ಪೈಕಿ ನಾಲ್ಕು ಐಎಲ್ ಐ ಪ್ರಕರಣಗಳಾಗಿದ್ದು, 2 ಎಸ್ ಎ ಎ ಆರ್ ಐ ಪ್ರಕರಣವೆಂದು […]