ಪಿಲಿಕುಳದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
Monday, March 8th, 2021ಮಂಗಳೂರು : ಪ್ರತಿದಿನವೂ ಮಹಿಳೆಯರ ದಿನ, ಮಹಿಳೆಯರು ತಮ್ಮ ಮಹತ್ವವನ್ನು ಅರಿತುಕೊಂಡು ಮಾನಸಿಕವಾಗಿ ಸಬಲರಾಗಬೇಕು, ಮಹಿಳೆಯರು ಮತ್ತು ಪುರುಷರು ಜೊತೆ ಜೊತೆಯಲ್ಲಿ ನಡೆದು ಸಮಾಜದಲ್ಲಿ ಅಭಿವೃದ್ಧಿಯನ್ನು ತರಬೇಕು ಎಂದು ಮಾನಸಿಕ ಆರೋಗ್ಯ ತಜ್ಞೆ ಡಾ. ರಮೀಲಾ ಶೇಖರ್ ಹೇಳಿದರು. ಅವರು ಇಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಬೆಂಗಳೂರು, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು, ಧರ್ಮಜ್ಯೋತಿ ಸಮಾಜ ಸೇವಾ ಕೇಂದ್ರ ಮತ್ತು ಸೌಹಾರ್ದ ಮಹಿಳಾ ಒಕ್ಕೂಟ, ವಾಮಂಜೂರು ಇವರ ಸಹಕಾರದೊಂದಿಗೆ ಪಿಲಿಕುಳ ಪ್ರಾದೇಶಿಕ […]