ಅಟೋ ರಿಕ್ಷಾಗಳಲ್ಲಿ ಮಿತಿ ಮೀರಿ ಮಕ್ಕಳ ಸಾಗಾಟ ಕ್ರಮ

Friday, May 17th, 2019
lobour

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಕಾರ್ಖಾನೆಗಳಿದ್ದು, ಬಹಳ ಜನ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ವ್ಯವಸ್ಥಾಪಕರು ವಾಹನ ವ್ಯವಸ್ಥೆ ಮಾಡಿದ್ದಾರೆಯೇ? ಅಥವಾ ಇವರಿಗೆ ಸಮರ್ಪಕ ಬಸ್ ವ್ಯವಸ್ಥೆ ಇದೆಯೇ, ಇಲ್ಲದಿದ್ದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ನಿಯೋಜಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ಜಿಲ್ಲೆಗಳಲ್ಲಿ ಕಾರ್ಮಿಕರನ್ನು ಲಾರಿ, ಟ್ಯಾಕ್ಟರ್ ಗಳಲ್ಲಿ ತುಂಬಿಸಿಕೊಂಡು ಸಾಗಾಣಿಕೆ ಮಾಡಲಾಗುತ್ತಿದೆ. ಇದನ್ನು ತಡೆಯಬೇಕು. ಈ ಬಗ್ಗೆ ಕಾರ್ಮಿಕ ಇಲಾಖೆ ಜನ ಜಾಗೃತಿ ಕಾರ್ಯಕ್ರಮಗಳನ್ನು, ಶಿಕ್ಷಣ ಇಲಾಖೆ, ಪ್ರಾಧೇಶಿಕ […]

ಮಂಗಳೂರು ಕೆಎಸ್‌ಆರ್‌ಟಿಸಿ ನಿಗಮದ 50ನೇ ಸಂಸ್ಥಾಪನಾ ದಿನಾಚರಣೆ

Tuesday, August 2nd, 2011
ಮಂಗಳೂರು ಕೆಎಸ್‌ಆರ್‌ಟಿಸಿ ನಿಗಮದ 50ನೇ ಸಂಸ್ಥಾಪನಾ ದಿನಾಚರಣೆ

ಮಂಗಳೂರು: ಕೆಎಸ್‌ಆರ್‌ಟಿಸಿ ನಿಗಮವು ತನ್ನ 50ನೇ ಸಂಸ್ಥಾಪನಾ ದಿನವನ್ನು ಮಂಗಳೂರಿನ ವಿಭಾಹೀಯ ಕಚೇರಿಯಲ್ಲಿ ಸೋಮವಾರ ಆಚರಿಸಿತು. ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ ಅವರು ನಗರ ವ್ಯಾಪ್ತಿಯಲಿ 4 ಸೆಟಲೈಟ್‌ ಬಸ್‌ ನಿಲ್ದಾಣಗಳ ನಿರ್ಮಾಣ ಕೋರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ, ನಗರ ಪ್ರದೇಶ ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ರಸ್ತೆಗಳು ಇನ್ನಷ್ಟು ವಿಸ್ತಾರವಾಗಬೀಕಿದೆ, ನಗರ ಪ್ರದೇಶದಲ್ಲಿ ವಹಿವಾಟುಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ಇನ್ನಷ್ಟು ಫ್ಲೈ ಓವರ್‌ಗಳ ನಿರ್ಮಾಣ ಕೂಡ ಅಗತ್ಯವಾಗಿದೆ. ಕಾಂಟ್ರಾಕ್ಟ್ ಕ್ಯಾರೇಜ್‌ […]