ಕೇಂದ್ರ ಸರ್ಕಾರ, ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ : ಪ್ರಿಯಾಂಕ್ ಖರ್ಗೆ
Friday, August 30th, 2019ಕಲಬುರಗಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡು ಬಂದಿಲ್ಲ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿರವಾಗುತ್ತಿದೆ. ಹೀಗಾಗಿ ಪ್ರತಿಪಕ್ಷಗಳನ್ನು ನಿಯಂತ್ರಣದಲ್ಲಿ ಇಡಬೇಕೆಂದು ಈ ರೀತಿ ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಪಕ್ಷಗಳ ವಿರುದ್ಧ ಜಾರಿ ನಿರ್ದೆಶನಾಲಯ ಹಾಗೂ ಇತರ ಸಂಸ್ಥೆಗಳು ಅಸ್ತ್ರ ಬಳಸಿಕೊಳ್ಳುತ್ತಿದೆ. ಕರ್ನಾಟಕದಲ್ಲೂ ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು […]