ಕಾರ್ಪೊರೇಟರ್ ಗಣೇಶ ಕುಲಾಲ್ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆ
Tuesday, January 14th, 2025ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕಾರ್ಯನಿರ್ವಹಿಸುವುದರ ಜತೆಗೆ ಅನಾಥ ಶವಗಳ ಅಂತ್ಯ ಸಂಸ್ಕಾರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣೇಶ ಕುಲಾಲ್ ಅವರು 2024-25ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿವೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ನೇತೃತ್ವದ ಆಯ್ಕೆ ಸಮಿತಿಯು ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜ. 26ರಂದು ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಗಣೇಶ […]