ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಮತ್ತು ಪ್ರಗತಿ ಪರಿಶೀಲನೆ ಸಭೆ

Wednesday, September 1st, 2021
Highway meeting

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಮತ್ತು ಪ್ರಗತಿ ಪರಿಶೀಲನೆ ಸಭೆ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬುಧವಾರದಂದು ಜರಗಿತು. ಮೊದಲನೆಯದಾಗಿ ರಾಷ್ಟ್ರೀಯ ಹೆದ್ದಾರಿಯವರಿಂದ ಸಮಸ್ಯೆಗಳು ಎದುರಾಗುತ್ತಿರುವುದನ್ನು ಪಾಲಿಕೆಯ ಸದಸ್ಯರು ಮನದಟ್ಟು ಮಾಡಿದರು ಹಾಗೂ ಸದ್ರಿ ಇಲಾಖೆಯವರು ನಿವ೯ಹಿಸುವ ಕಾಮಗಾರಿಗಳು ಅಸಮದಾನಕರವಾಗಿರುವುದನ್ನು ಉಲ್ಲೇಖಿಸಿದರು. ಕುಂಟಿಕಾನ ಸವಿ೯ಸ್ ರಸ್ತೆಯ ಪೈಪ್ ಲೈನ್ ಕುರಿತು ಎತ್ತಿದ ಪ್ರಶ್ನೆಗೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಸದ್ರಿ ಕಾಮಗಾರಿಯನ್ನು ಮಹಾನಗರಪಾಲಿಕೆಯ […]

ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೂರು ಹೊತ್ತು ಉಚಿತ ಊಟ, ಉಪಹಾರ – ಮೇಯರ್

Friday, May 21st, 2021
Indira Canteen

ಮಂಗಳೂರು : ಪಾಲಿಕೆ ವ್ಯಾಪ್ತಿಯ 5 ಪ್ರದೇಶಗಳಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೂಲಿ ಕಾರ್ಮಿಕರು, ವಲಸಿಗರು, ದುರ್ಬಲ ವರ್ಗದವರು ಹಾಗೂ ಸಂಕಷ್ಟಗೊಳಗಾದ ಸ್ಥಳೀಯರಿಗೆ ಅನುಕೂಲವಾಗುವಂತೆ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಉಚಿತವಾಗಿ ನೀಡಲಾಗುತ್ತಿದೆ. ನಗರದಲ್ಲಿ ಕಂಡುಬರುವ ನಿರ್ಗತಿಕರಿಗೆ ಪಾಲಿಕೆಯ ಡೇ ನಲ್ಮ್ ಯೋಜನೆಯಡಿ ಬಂದರಿನಲ್ಲಿ (ಪುರುಷರು), ಉರ್ವಾದಲ್ಲಿ (ಮಹಿಳೆಯರು) ಆರಂಭಿಸಿರುವ ರಾತ್ರಿ ವಸತಿರಹಿತ ಆಶ್ರಯ ಕೇಂದ್ರಗಳಿಗೆ ತಲುಪಿಸಿ ಆರೈಕೆ ಮಾಡಲಾಗುತ್ತಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. ಪಾಲಿಕೆಯ ಕಚೇರಿಯಲ್ಲಿ ಮಾತನಾಡಿದ ಅವರು ನಗರದ 10 ಆರೋಗ್ಯ […]

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಪ್ರೇಮಾನಂದ ಶೆಟ್ಟಿ, ಸುಮಂಗಲಾ ಉಪ ಮೇಯರ್

Tuesday, March 2nd, 2021
PremanandaShetty

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ  ನೂತನ ಮೇಯರ್‌ ಆಗಿ ಬಿಜೆಪಿ ಸದಸ್ಯ ಪ್ರೇಮಾನಂದ ಶೆಟ್ಟಿ ಹಾಗೂ ಬಿಜೆಪಿ ಸದಸ್ಯೆ ಸುಮಂಗಲಾ ರಾವ್ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 22ನೇ ಅವಧಿಯ ಮೇಯರ್‌/ಉಪ ಮೇಯರ್‌ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆ ನಡೆದಿದ್ದು, ಚುನಾವಣಾ ಅಧಿಕಾರಿ ಪ್ರಕಾಶ್, ಅಪರ   ಜಿಲ್ಲಾಧಿಕಾರಿ ಎಂ ಜೆ ರೂಪಾ ಮತ್ತು ಎಂಸಿಸಿ ಉಪ ಆಯುಕ್ತ ಸಂತೋಷ್ ಅವರು ಚುನಾವಣೆ ನಡೆಸಿದರು. ಪ್ರೇಮಾನಂದ ಶೆಟ್ಟಿ ಹಾಗೂ ಸುಮಂಗಲಾ ರಾವ್ ಅವರು ಇಬ್ಬರು ಶಾಸಕರ ಮತ ಸೇರಿ ತಲಾ 46 […]

ಮನಪಾ ವಿಪಕ್ಷ ನಾಯಕ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುತ್ತಿದ್ದಾರೆ : ಪ್ರೇಮಾನಂದ ಶೆಟ್ಟಿ

Wednesday, October 21st, 2020
premanada shetty

ಮಂಗಳೂರು:  ಬಿಜೆಪಿ ಸರ್ಕಾರ ಕೆ ಎಫ್ ಡಿ ಸಿ ಯಿಂದ ಶೇ. 70ರಷ್ಟು ಸಾಲ ಮಂಜೂರಾತಿ ಪಡೆದಿದ್ದು, ಶೇ. 30ರಷ್ಟು ತಮ್ಮದೇ ನಿಧಿಯಿಂದ ಭರಿಸುವುದಾಗಿ ಮೇಯರ್ ಅವರ ಮೊದಲ ಕೌನ್ಸಿಲ್ನಲ್ಲಿ ಮಂಜೂರಾತಿ ಮಾಡಿದೆ ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುತ್ತಿದ್ದಾರೆ ಎಂದು ಮಂಗಳೂರು ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,  ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಮಾರುಕಟ್ಟೆಗಳಿಗೆ ಬೇಕಾದ ಹಣವನ್ನು ಕ್ರೋಢೀಕರಿಸುವ ಕೆಲಸ ಹಿಂದಿನ ಕಾಂಗ್ರೆಸ್ ಸರ್ಕಾರ ಮಾಡಿಲ್ಲ. […]

ಪ್ರೇಮಾನಂದ ಶೆಟ್ಟಿ ಮಂಗಳಾದೇವಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸ್ಪರ್ಧೆ

Monday, November 11th, 2019
premanada shetty

ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯಲ್ಲಿ ಪ್ರತಿಪಕ್ಷ ನಾಯಕನಾಗಿದ್ದ ಪ್ರೇಮಾನಂದ ಶೆಟ್ಟಿ ಮಂಗಳಾದೇವಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಕಾರ್ಪೋರೇಟರ್ ಆಗಿ ಜನಾನುರಾಗಿಯಾಗಿದ್ದಾರೆ ಪ್ರೇಮಾನಂದ ಶೆಟ್ಟಿ. ಮಹಾನಗರ ಪಾಲಿಕೆಯ 56ನೇ ವಾರ್ಡಿನಲ್ಲಿ ಕಳೆದ ಐದು ವರ್ಷಗಳಲ್ಲಿ ಸುಮಾರು ಆರು ಕೋಟಿ ರೂಪಾಯಿಗೆ ಹೆಚ್ಚಿನ ಮೊತ್ತದ ಅನುದಾನದಲ್ಲಿ ವಿವಿಧ ಅಬಿವೃದ್ಧಿ ಕೆಲಸಗಳು ನಡೆದಿವೆ. ಈ ವಾರ್ಡ್‌ನ ಪ್ರಮುಖ ರಸ್ತೆಗಳು ಕಾಂಕ್ರೀಟ್‌ಮಾಡಲಾಗಿದ್ದು ಕೆಲವೊಂದು ಒಳರಸ್ತೆಗಳಿಗೂ ಹಿಂದೆಯಷ್ಟೇ ಡಾಮರೀಕರಣ ಮಾಡಲಾಗಿದೆ. ಸುಭಾಷ್‌ನಗರ-ಮಂಗಳಾದೇವಿ ದೇವಸ್ಥಾನ ರಸ್ತೆ ಕಾಂಕ್ರೀಟಿಕರಣ, ಶಿವನಗರ ಬಡಾವಣೆ ಮುಖ್ಯ ರಸ್ತೆ […]

ಶಾಸಕ ವೇದವ್ಯಾಸ ಕಾಮತ್ ಕೇಂದ್ರ ಮಾರುಕಟ್ಟೆಗೆ ಭೇಟಿ: ಬೆಂಕಿಗೆ ತುತ್ತಾದ ಅಂಗಡಿಗಳ ಪರಿಶೀಲನೆ

Saturday, December 8th, 2018
central-market

ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಶುಕ್ರವಾರ ಕೇಂದ್ರ ಮಾರುಕಟ್ಟೆಗೆ ಭೇಟಿ ನೀಡಿ ಬೆಂಕಿ ಅವಘಡ ಸಂಭವಿಸಿದ ಮಳಿಗೆಗಳನ್ನು ಪರಿಶೀಲಿಸಿದರು. ನಂತರ ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್ ಅವರು ಸಬ್ ಮೀಟರ್ ಗಳಿಂದ ಹೊರಡುವ ವಿದ್ಯುತ್ ತಂತಿಗಳಿಂದ ಬೆಂಕಿ ಉಂಟಾಗಿ ಕೆಲವು ಮಳಿಗೆಗಳ ಇಲೆಕ್ಟ್ರಿಕಲ್ ವೈಯರ್ಸ್ ಮತ್ತು ಸಲಕರಣೆಗಳು ಹಾಳಾಗಿ ನಷ್ಟ ಸಂಭವಿಸಿದೆ. ಹಾಗೆ ಅಂಗಡಿಗಳ ಚಾವಣಿಗಳಿಗೆ ಬೆಂಕಿ ತಗುಲಿ ಸೊತ್ತು ನಾಶವಾಗಿವೆ. ತಾನು ಈ ಅಪಘಾತ ಸಂಭವಿಸಿದ ಸಂದರ್ಭದಲ್ಲಿ […]

ದ.ಕ.ಜಿಲ್ಲೆಯ ಮರಳು ಸಮಸ್ಯೆಗೆ ಶಾಸ್ವತ ಪರಿಹಾರ ಕಲ್ಪಿಸಲು ಶಾಸಕ ವೇದವ್ಯಾಸ್ ಕಾಮಾತ್ ಆಗ್ರಹ

Saturday, November 3rd, 2018
vadvyas-kamath

ಮಂಗಳೂರು: ರಾಜ್ಯ ಸರಕಾರದ ಹೊಸ ನೀತಿಯಿಂದ ದ.ಕ.ಜಿಲ್ಲಾದ್ಯಂತ ಮರಳು ಸಮಸ್ಯೆ ಕಾಡಿದ್ದು, ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಉದ್ಯಮಿಗಳು, ಜನಸಾಮಾನ್ಯರು ಕೂಡಾ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಆರೋಪಿಸಿ ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ವಿಧಾನ ಸಭಾ ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಶನಿವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳಿನ ಕೊರತೆಯಿಂದ ವ್ಯಾಪಕ ಸಮಸ್ಯೆಯಾಗಿದೆ. […]