‘ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಲು ಮನವಿ
Tuesday, February 8th, 2022ಉಜಿರೆ : ‘ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯುವ ಕುರಿತು ಉಜಿರೆಯ ಉಪತಹಸೀಲ್ದಾರರಾದ, ಜಯ ಕೆ, ಪೊಲೀಸ್ ಕಾನ್ಸ್ಟೇಬಲ್ ಶ್ರೀ. ಧನಂಜಯ, ಹಾಗೂ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀ. ಭುವನೇಶ್ ಇವರಿಗೆ ಮನವಿ ನೀಡಲಾಯಿತು. ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕ್ರತಿಕ ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ದೇಶ ದಿಂದ ಪಾಶ್ಚಾತ್ಯರ ಈ ಅಂಧಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ […]