ಜನವರಿ 3 ರಿಂದ ಲವ್ ಜಿಹಾದ್ ವಿರುದ್ಧ ಜಾಗೃತಿ ಅಭಿಯಾನ
Tuesday, January 2nd, 2018ಮಂಗಳೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳದ ಯುವ ವಿಭಾಗ ಹಾಗೂ ದುರ್ಗಾವಾಹಿನಿ ವತಿಯಿಂದ ಲವ್ ಜಿಹಾದ್ ವಿರುದ್ಧ ಜನಜಾಗೃತಿ ಅಭಿಯಾನವನ್ನು ಜನವರಿ 3 ರಿಂದ 15 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ಮಾಹಿತಿ ನೀಡಿದ್ದಾರೆ. ಮಂಗಳೂರಲ್ಲಿ ಶಂಕಿತ ಲವ್ ಜಿಹಾದ್ ಪ್ರಕರಣ, ಎನ್ಐಎ ತನಿಖೆಗೆ ಆಗ್ರಹ ವಾರ್ಡ್, ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಗ್ರಾಮಕ್ಕೊಂದು ಸಮಿತಿ ರಚಿಸಿ, ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದ ಅವರು ಲವ್ ಜಿಹಾದ್ ವಿರೋಧಿಸಿ, […]