ಕನಕದಾಸ ಸಾಹಿತ್ಯದ ವೈಚಾರಿಕತೆಯ ಚರ್ಚೆ ನಡೆಯಲಿ: ಎ.ವಿ ನಾವಡ
Tuesday, November 23rd, 2021ಮಂಗಳೂರು: ಕನಕ ಸಾಹಿತ್ಯವನ್ನು ಕನ್ನಡ ಸಾಹಿತ್ಯದ ಸೊತ್ತು ಎಂದು ಮಾತ್ರ ಭಾವಿಸದೆ ವೈಚಾರಿಕ ಮಾದರಿ ಎಂದು ಭಾವಿಸಿ, ಚರಿತ್ರೆ ಅಧ್ಯಯನ ಸೇರಿದಂತೆ ಇತರ ಅಧ್ಯಯನ ಶಿಸ್ತುಗಳ ಮೂಲಕ ಕನಕ ಸಾಹಿತ್ಯವನ್ನು ಜಗತ್ತಿನುದ್ದಕ್ಕೂ ವಿಸ್ತರಿಸುವ ಕಾರ್ಯ ಆಗಬೇಕು ಎಂದು ವಿದ್ವಾಂಸ ಪ್ರೊ.ಎ.ವಿ ನಾವಡ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕನಕದಾಸ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕನಕ ಜಯಂತಿ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು […]