’ದಂತಗಳ ಆರೋಗ್ಯದ ಕಾಳಜಿ ಮಾನವನಿಗೆ ಅವಶ್ಯಕ’
Friday, December 22nd, 2017ಮಂಗಳೂರು: ಮನುಷ್ಯ ತನ್ನ ಹಲ್ಲುಗಳ ಬಗ್ಗೆ ತೀವ್ರ ಕಾಳಜಿ ವಹಿಸಬೇಕು. ದೇಹದ ಆರೋಗ್ಯದ ಬಗ್ಗೆ ಎಷ್ಟು ಗಮನ ನೀಡತ್ತೇವೆಯೋ ಅಷ್ಟೇ ಗಮನವನ್ನು ಹಲ್ಲುಗಳ ಆರೋಗ್ಯದ ಕಡೆಗೂ ನೀಡಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಜಶೇಖರ್ ಹೆಬ್ಬಾರ್ ಸಿ. ಹೇಳಿದರು. ರಥಬೀದಿಯ ಡಾ.ಪಿ.ದಯಾನಂದ ಪೈ.ಪಿ.ಸತೀಶ್ ಪೈ. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಯುವ ರೆಡ್‌ಕ್ರಾಸ್ ಘಟಕ, ರೋವರ್ಸ್-ರೇಂಜರ‍್ಸ್ ಘಟಕ ಮತ್ತು ಲಯನ್ಸ್ ಕ್ಲಬ್ ಬೆಂದೂರ್‌ವೆಲ್ ಇದರ ಆಶ್ರಯದಲ್ಲಿ ನಡೆದ ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾವು ಹಲ್ಲುಗಳ […]