ಪರಿಸರಮಾಲಿನ್ಯ ಆಗದಂತೆ ಗಣೇಶ ಮೂರ್ತಿ ವಿಸರ್ಜನೆ
Saturday, September 15th, 2018ಬೆಂಗಳೂರು: ಪರಿಸರಮಾಲಿನ್ಯ ಆಗದಂತೆ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರೀಸ್ ) ಹಾಗೂ ಬಣ್ಣದ ಗಣೇಶ ಮೂರ್ತಿಯನ್ನು ಬಳಸದಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸಾಕಷ್ಟು ಜನಜಾಗೃತಿ ಕಾರ್ಯಕ್ರಮದ ಪರಿಣಾಮವಾಗಿ ರಾಜ್ಯದಲ್ಲಿ ಪಿಒಪಿ ಗಣೇಶ ಮೂರ್ತಿಯ ಬಳಕೆ ಪ್ರಮಾಣದಲ್ಲಿ ಮಹತ್ತರ ಬದಲಾವಣೆ ಕಂಡುಬಂದಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಪಿಒಪಿ ಗಣೇಶ ವಿಸರ್ಜನೆಯಾಗಿದೆ. ಇದರ ಅಂಕಿ ಅಂಶವನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆಗೊಳಿಸಿದೆ. ಪ್ರಾದೇಶಿಕ ಕಚೇರಿಗಳಲ್ಲಿ ಒಟ್ಟು 7169 ಗಣೇಶ ಮೂರ್ತಿಗಳು ವಿಸರ್ಜನೆಯಾಗಿದೆ. ಇವುಗಳಲ್ಲಿ 80 […]