ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಕಷ್ಟ ಸಾಧ್ಯ ಮನಪಾ ಆಯುಕ್ತ
Friday, December 21st, 2012ಮಂಗಳೂರು :ಪ್ಲಾಸ್ಟಿಕ್ ನ್ನು ನಿಷೇಧಿಸಿ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆಯಾದರೂ ಇದನ್ನು ಸಂಪೂರ್ಣವಾಗಿ ನಿಷೇಧಿಸುವ ಮತ್ತು ಇದಕ್ಕೆ ಸೂಕ್ತವಾದ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಶ್ರಮದಾಯಕವಾದ ಕೆಲಸ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಡಾ.ಹರೀಶ್ ಕುಮಾರ್ ಅಭಿಪ್ರಾಯಪಟ್ಟರು. ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಈ ಹಿಂದಿನ ಜಿಲ್ಲಾಧಿಕಾರಿಯವರು ನಗರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವಂತೆ ಕಾನೂನು ಜಾರಿಗೊಳಿಸಿ ಆದೇಶ ನೀಡಿದ್ದರೂ ಇದನ್ನು ಜಾರಿಗೊಳಿಸಲು ನ್ಯಾಯಾಲಯದ ತೀರ್ಮಾನ ಬರಬೇಕಿದೆ ಎಂದರು. ಪ್ಲಾಸ್ಟಿಕ್ ಕೈ ಚೀಲಗಳಿಗೆ […]