ಅಲ್ಪಸಂಖ್ಯಾತ ವಿಶ್ವವಿದ್ಯಾನಿಲಯಕ್ಕೆ ಟಿಪ್ಪು ಹೆಸರಿನ ಬದಲು ಫರ್ಡಿನೆಂಡ್ ಕಿಟ್ಟೆಲ್ ಹೆಸರಿಡುವುದು ಸೂಕ್ತ : ಟಿ. ಜೆ. ಅಬ್ರಹಾಂ
Saturday, February 16th, 2013ಮಂಗಳೂರು : ಕೇಂದ್ರ ಸರ್ಕಾರವು ಮೈಸೂರಿನ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ನಿರ್ಧರಿಸಿರುವ ಅಲ್ಪಸಂಖ್ಯಾತ ವಿಶ್ವವಿದ್ಯಾನಿಲಯಕ್ಕೆ ಟಿಪ್ಪು ಹೆಸರಿನ ಬದಲು ಶಿಕ್ಷಣ ಕ್ಷೇತ್ರಕ್ಕೆ ಗಣನೀಯವಾದ ಸೇವೆ ಸಲ್ಲಿಸಿದ್ದ ರೆ.ಫಾ.ಫರ್ಡಿನೆಂಡ್ ಕಿಟ್ಟೆಲ್ ಹೆಸರಿಡುವುದು ಸೂಕ್ತ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಆ್ಯಂಟಿ ಗ್ರಾಫ್ಟ್ ಮತ್ತು ಎನ್ವಿರಾನ್ಮೆಂಟ್ ಫೋರಂನ ಅಧ್ಯಕ್ಷ ಟಿ. ಜೆ. ಅಬ್ರಹಾಂ ಹೇಳಿದರು. ಅವರು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ, ಟಿಪ್ಪು ಸುಲ್ತಾನ್ ಒಬ್ಬ ಶ್ರೇಷ್ಟ ಸ್ವಾತಂತ್ರ್ಯ ಹೋರಾಟಗಾರನಾಗಿದ್ದ ಎಂಬುದು ನಿಜ. ಆದರೆ ಆತ ಶಿಕ್ಷಣ ಕ್ಷೇತ್ರಕ್ಕೆ ಯಾವುದೇ […]